ವಾಣಿಜ್ಯಜಾಹಿರಾತುಗಳ ಮೂಲಕ ಸೆಲೆಬ್ರಿಟಿಗಳು ಜನರ ದಿಕ್ಕುತಪ್ಪಿಸಿದರೆ ಜೋಕೆ: ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ
ಸೆಲೆಬ್ರಿಟಿಗಳು, ಸಿನಿಮಾ ನಟ-ನಟಿಯರು ಸೌಂದರ್ಯ ವರ್ಧಕಗಳ ಜಾಹೀರಾತು ನೀಡುವುದು ಸಾಮಾನ್ಯ. ಹಣ ಪಡೆದು ಸೌಂದರ್ಯ ವರ್ಧಕಗಳು ಮತ್ತು ಬ್ಯೂಟಿ ಪ್ರಾಡಕ್ಟ್ ಗಳನ್ನು ಪ್ರಚಾರ ಮಾಡುವ ಸ್ಟಾರ್ ಗಳು ಇನ್ನು ಮುಂದೆ ಹಾಗೆ ಮಾಡುವಂತಿಲ್ಲ. ಕೇಂದ್ರ ಸರ್ಕಾರ ಇಂತಹ ಹಣ ಪಡೆದು ಪ್ರಚಾರ ಮಾಡುವ ಜಾಹೀರಾತುಗಳಿಗೆ ಕಟ್ಟುನಿಟ್ಟಿನ ನಿಯಮ ಹೊರಡಿಸಿದೆ.