ರಾಜ್ಯಮಂಗಳೂರು: ಮರಳು ದಂಧೆಯಿಂದ ಕಣ್ಮರೆಯಾಗುತ್ತಿದೆ 'ಪಾವೂರು ಉಳಿಯ ದ್ವೀಪ'!
'ದ್ವೀಪ ಉಳಿಸಿ, ಜನತೆಯ ಬದುಕು ರಕ್ಷಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಕಥೋಲಿಕ್ ಸಭಾ ಮಂಗಳೂರು ಪ್ರದೇಶ್, ಸಮಾನ ಮನಸ್ಕ ಸಂಘಟನೆಗಳ ವೇದಿಕೆಯ ನಿಯೋಗ ಮಾಧ್ಯಮ ಪ್ರತಿನಿಧಿಗಳ ಜತೆ ಸೋಮವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ, ಮಾಹಿತಿಯನ್ನು ಕಲೆಹಾಕಿತು.