ರಾಜ್ಯಕೋವಿಡ್-19: ಪ್ರತಿದಿನ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿರುವ ಕರ್ನಾಟಕ, ಕೊರೋನಾ ಪಾಸಿಟಿವ್ ದುಪ್ಪಟ್ಟು!
ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಪ್ರತೀನಿತ್ಯ ಕರ್ನಾಟಕ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿದೆ. ರಾಜ್ಯದಲ್ಲಿ ಸೋಂಕಿನ ಸರಾಸರಿ ಪಾಸಿಟಿವಿಟಿ ಪ್ರಮಾಣ ದುಪ್ಪಟ್ಟಾಗಿದೆ.