ಪಾಸಿಟಿವ್ ಕೇಸ್

ಹೊಸದಾಗಿ 29 ಸಿಆರ್ ಪಿಎಫ್ ಯೋಧರಿಗೆ ಕೊರೋನಾ: ಸೋಂಕಿತರ ಸಂಖ್ಯೆ 620ಕ್ಕೆ ಏರಿಕೆ
ರಾಷ್ಟ್ರ ರಾಜಧಾನಿಯಲ್ಲಿ ಹೊಸದಾಗಿ 29 ಸಿಆರ್ ಪಿಎಫ್ ಯೋಧರಿಗೆ ಕೋವಿಡ್-19 ಸೋಂಕು ಸೋಮವಾರ ದೃಢಪಟ್ಟಿದೆ. ಈ ಮೂಲಕ ಭದ್ರತಾ ಪಡೆಯಲ್ಲಿನ ಸೋಂಕಿತರ ಸಂಖ್ಯೆ 620ಕ್ಕೆ ಏರಿಕೆ ಆಗಿದೆ.

ರಾಜ್ಯದಲ್ಲಿ ಒಂದೇ ದಿನ 515 ಕೊರೋನಾ ಸೋಂಕಿತರು ಪತ್ತೆ,ಉಡುಪಿಯೊಂದರಲ್ಲೇ 204 ಪ್ರಕರಣಗಳು
ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 515 ಪ್ರಕರಣಗಳು ವರದಿಯಾಗಿವೆ. ಇದು ಇಲ್ಲಿಯವರೆಗೂ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣಗಳಾಗಿವೆ.

