ದೇಶತೆಲಂಗಾಣದಲ್ಲಿ ಮತ್ತೆ ಎರಡು ಕೊರೋನಾ ಸೋಂಕು ಪ್ರಕರಣ ಪತ್ತೆ: ದೇಶದಲ್ಲಿ 250ಕ್ಕೆ ಏರಿಕೆ
ತೆಲಂಗಾಣದಲ್ಲಿ ಮತ್ತೆ ಎರಡು ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದೆ. ತೆಲಂಗಾಣದಲ್ಲಿನ ಇಬ್ಬರು ಇಂಡೊನೇಷ್ಯಾ ಪ್ರಜೆಗಳಲ್ಲಿ ಈ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಈ ರಾಜ್ಯದಲ್ಲಿ ಈ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆ ಆಗಿದೆ ಎಂದು ಸರ್ಕಾರಿ ಆಸ್ಪತ್ರೆಯ ಅಧೀಕ್ಷಕ ಡಾ. ಶಂಕರ್ ತಿಳಿಸಿದ್ದಾರೆ.