ರಾಜ್ಯರಾಜ್ಯದಲ್ಲಿ ಇಂದು 13 ಹೊಸ ಕೊರೋನಾವೈರಸ್ ಪ್ರಕರಣಗಳು ಪತ್ತೆ: ಸೋಂಕಿತರ ಸಂಖ್ಯೆ 614ಕ್ಕೆ ಏರಿಕೆ
ರಾಜ್ಯದಲ್ಲಿ ಇಂದು 13 ಹೊಸ ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟಾರೇ ಸೋಂಕಿತರ ಸಂಖ್ಯೆ 614ಕ್ಕೆ ಏರಿಕೆ ಆಗಿದೆ. 25 ಮಂದಿ ಮೃತಪಟ್ಟಿದ್ದು 293 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ