ರಾಜ್ಯಎಸ್ಎಸ್ಎಲ್ಸಿ ಪಾಸ್ ಅಂಕಗಳನ್ನು 28 ರಿಂದ 20ಕ್ಕೆ ಇಳಿಸಿ: ಕರ್ನಾಟಕ ಸರ್ಕಾರಕ್ಕೆ ಸಮಿತಿ ಶಿಫಾರಸು
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾವಾರು ಉತ್ತೀರ್ಣತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ- II ಥಿಯರಿ ಪರೀಕ್ಷೆಗಳಲ್ಲಿ ಒಟ್ಟು 80 ಅಂಕಗಳ ಪೈಕಿ ಉತ್ತೀರ್ಣ ಅಂಕಗಳನ್ನು ಸದ್ಯದ 28 ಅಂಕಗಳಿಂದ 20 ಅಂಕಗಳಿಗೆ ಇಳಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.