ಪಾಸ್ ಪೋರ್ಟ್

Passport ಬೇಡ, VISA ಬೇಡ; ಭಾರತದಲ್ಲೇ ಇವೆ ವಿದೇಶವನ್ನೂ ಮೀರಿಸುವ ಅದ್ಭುತ ತಾಣಗಳು..!
ವಿದೇಶ ಪ್ರವಾಸದ ಕನಸು ಸಾಕಾರವಾಗದಿದ್ದರೂ ಬೇಸರ ಬೇಡ. ಸ್ವಿಟ್ಜರ್‌ಲ್ಯಾಂಡ್, ಫ್ರಾನ್ಸ್, ಮಾಲ್ಡೀವ್ಸ್, ಟಿಬೆಟ್ ಅಥವಾ ಸ್ಕಾಟ್‌ಲ್ಯಾಂಡ್‌ನ ಅನುಭವವನ್ನು ಭಾರತದಲ್ಲಿಯೇ ಪಡೆಯಬಹುದಾದ ಅನೇಕ ಸ್ಥಳಗಳಿವೆ. ಕಡಿಮೆ ವೆಚ್ಚದಲ್ಲಿ ಅದ್ಭುತ ನೆನಪುಗಳನ್ನು ಸೃಷ್ಟಿಸಲು ಈ ತಾಣಗಳು ಅತ್ಯುತ್ತಮ ಆಯ್ಕೆಯಾಗಿವೆ.

ಪಾಸ್ ಪೋರ್ಟ್ ಪೌರತ್ವದ ದಾಖಲೆ ಅಲ್ಲ, ಹಾಗಾದ್ರೆ ಏನು? ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಶಶಿ ತರೂರ್! ಕಾನೂನು ತಿದ್ದುಪಡಿಗೆ ಒತ್ತಾಯ
ಪಾಸ್‌ಪೋರ್ಟ್ ಸೇವಾ ದಿವಸ್ ಕುರಿತು ವಿದೇಶಾಂಗ ಸಚಿವಾಲಯ ನೀಡಿದ ಹೇಳಿಕೆಗಳಿಂದ ವ್ಯಾಪಕ ಚರ್ಚೆಯಾಗುತ್ತಿದಂತೆಯೇ ಕೇಂದ್ರ ಸರ್ಕಾರ ಸ್ಪಷ್ಪನೆ ನೀಡಿತ್ತು.

ಎರಡು, ಮೂರನೇ ಹಂತದ ನಗರಗಳಿಂದ ಬೇಡಿಕೆ ಹೆಚ್ಚಾಳ: ಕರ್ನಾಟಕದಲ್ಲಿ ದಾಖಲೆಯ ಪಾಸ್‌ಪೋರ್ಟ್ ವಿತರಣೆ
ಕರ್ನಾಟಕದ ಟೈಯರ್ 2 ಮತ್ತು 3 ನಗರಗಳಿಂದ ಸ್ವೀಕರಿಸಿದ ಅರ್ಜಿಗಳ ಹೆಚ್ಚಳವು ಈ ಬೆಳವಣಿಗೆಗೆ ಕಾರಣವಾಗಿದೆ" ಎಂದು ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿ ಕೃಷ್ಣ ಕೆ. ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಪಾಸ್ ಪೋರ್ಟ್ ತ್ವರಿತ ಯೋಜನೆ ಹರಿಕಾರ ಎಸ್.ಎಂ ಕೃಷ್ಣ
2009 ರಿಂದ 2012 ರವರೆಗೆ ಮನಮೋಹನ ಸಿಂಗ್ ಸರ್ಕಾರದ ಅವಧಿಯಲ್ಲಿ ಎಸ್ಎಂ ಕೃಷ್ಣ ಅವರು, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಜೈಶಂಕರ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ, ಕ್ರಮಕ್ಕೆ ಆಗ್ರಹ
ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಕರ್ನಾಟಕ ಸರ್ಕಾರ ಬರೆದ ಪತ್ರ ಕೇಂದ್ರ ಸರ್ಕಾರಕ್ಕೆ ತಡವಾಗಿ ಪತ್ರ ಬಂದಿದೆ ಎಂಬ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಹೇಳಿಕೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಬೆಂಗಳೂರು: ಎರಡು ಕೈಗಳಿಲ್ಲದ ವ್ಯಕ್ತಿಯ ಪಾಸ್ ಪೋರ್ಟ್ ಗಾಗಿ ಫಿಂಗರ್ ಬಯೋಮೆಟ್ರಿಕ್ ವಿನಾಯಿತಿ!
ಅಪಘಾತದಲ್ಲಿ ತಮ್ಮ ಎರಡೂ ಕೈಗಳನ್ನು ಕಳೆದುಕೊಂಡ ಮಂಗಳೂರಿನ ನಿವೃತ್ತ ಮುಖ್ಯೋಪಾಧ್ಯಾಯರೊಬ್ಬರು ಪ್ರಥಮ ಬಾರಿಗೆ ಪಾಸ್‌ಪೋರ್ಟ್ ಪಡೆಯುತ್ತಿದ್ದಾರೆ.

ನಾಸಾಗೆ ಹೊರಟ ಬೆಂಗಳೂರಿನ ವಿದ್ಯಾರ್ಥಿನಿಯರಿಗೆ ತ್ವರಿತವಾಗಿ ಅತ್ಯಲ್ಪ ಸಮಯದಲ್ಲಿ ಪಾಸ್ ಪೋರ್ಟ್ ವಿತರಣೆ!
ಮೇ 25ರಿಂದ 28ರವರೆಗೆ ನಡೆಯಲಿರುವ ನಾಸಾದ ಜಾನ್ಸನ್ ಬಾಹ್ಯಾಕಾಶ ಕೇಂದ್ರ ಮತ್ತು ಅಂತಾರಾಷ್ಟ್ರೀಯ ಬಾಹ್ಯಾಕಾಶ ಅಭಿವೃದ್ಧಿ ಸಮ್ಮೇಳನ-2023ಕ್ಕೆ ತಮ್ಮ ಮಕ್ಕಳು ಆಯ್ಕೆಯಾಗಿದ್ದಾರೆ ಎಂದು ವಾರದ ಹಿಂದೆ ಪೋಷಕರಿಗೆ ಗೊತ್ತಾಯಿತು.

ಮಾರ್ಚ್ ಒಂದೇ ತಿಂಗಳಲ್ಲಿ 79,000 ಪಾಸ್'ಪೋರ್ಟ್ ವಿತರಣೆ, ದಾಖಲೆ
ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯು ಈ ವರ್ಷದ ಮಾರ್ಚ್ ಒಂದೇ ತಿಂಗಳಿನಲ್ಲಿ ರಾಜ್ಯಾದ್ಯಂತ 79,027 ಪಾಸ್‌ಪೋರ್ಟ್‌ಗಳನ್ನು ವಿತರಿಸಿದೆ, ಇದು ಈವರೆಗಿನ ಗರಿಷ್ಠವಾಗಿದೆ.

ತಂದೆ ಮಾಡಿದ ಎಡವಟ್ಟಿನಿಂದ ಸಂಕಷ್ಟಕ್ಕೆ ಸಿಲುಕಿದ ಮಗು: ನೆರವಿಗೆ ಧಾವಿಸಿದ ಹೈಕೋರ್ಟ್, ಬಾಲಕನಿಗೆ ಪಾಸ್‌ಪೋರ್ಟ್ ನೀಡುವಂತೆ ಆದೇಶ
ತಂದೆ ಮಾಡಿದ ಎಡವಟ್ಟಿನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಮಗುವಿನ ನೆರವಿಗೆ ಹೈಕೋರ್ಟ್ ಧಾವಿಸಿದ್ದು, ಬಾಲಕನಿಗೆ ಪಾಸ್ ಪೋರ್ಟ್ ನೀಡುವಂತೆ ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿಗೆ ಆದೇಶ ನೀಡಿದೆ.

