ದೇಶPassport Forgery Case: ಗಡ್ಡಕ್ಕೆ ಬಣ್ಣಹಚ್ಚಿ ಮುದುಕನ ವೇಷ ಧರಿಸಿ ಪ್ರಯಾಣಿಸುತ್ತಿದ್ದ 24ರ ಯುವಕ ವಿಮಾನ ನಿಲ್ದಾಣದಲ್ಲೇ ಬಂಧನ!
ಗಡ್ಡಕ್ಕೆ ಬಣ್ಣಹಚ್ಚಿ ಮುದುಕನ ವೇಷ ಧರಿಸಿ ನಕಲಿ ಪಾಸ್ ಪೋರ್ಟ್ ನಲ್ಲಿ ಪ್ರಯಾಣಿಸಲು ಯತ್ನಿಸುತ್ತಿದ್ದ ಯುವಕೊಬ್ಬನನ್ನು ಸಿಐಎಸ್ಎಫ್ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.