ದೇಶಸುಷ್ಮಾ ಸ್ವರಾಜ್ ಕನಸಿನ ಪಾಸ್ಪೋರ್ಟ್ ಸೇವಾ ಮೊಬೈಲ್ ಆಪ್ ಗೆ ಭಾರಿ ಜನ ಬೆಂಬಲ: 2 ದಿನಗಳಲ್ಲಿ 1 ಮಿಲಿಯನ್ ಡೌನ್ಲೋಡ್
ವಿದೇಶಾಂಗ ಇಲಾಖೆಯ ಸಚಿವೆ ಸುಷ್ಮಾ ಸ್ವರಾಜ್ ಕನಸಿನ ಪಾಸ್ಪೋರ್ಟ್ ಸೇವಾ ಮೊಬೈಲ್ ಆಪ್ ಗೆ ಭಾರಿ ಜನಬೆಂಬಲ ವ್ಯಕ್ತವಾಗಿದ್ದು ಕೇವಲ 2 ದಿನಗಳಲ್ಲಿ 1 ಮಿಲಿಯನ್ ಜನರು ಡೌನ್ಲೋಡ್ ಮಾಡಿದ್ದಾರೆ.