ದೇಶದಲಿತ ಮುಖಂಡ ಪಾಸ್ವನ್ ಸಾವು ಬಿಹಾರ ಚುನಾವಣೆ ಅನಿಶ್ಚಿತತೆಯ ಮತ್ತೊಂದು ಅಂಶ!
ಲೋಕ ಜನಶಕ್ತಿ ಪಾರ್ಟಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿ ಈಗಾಗಲೇ ತಯಾರಿ ನಡೆಸುತ್ತಿರುವಂತೆಯೇ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವನ್ ಅವರ ಸಾವು ಬಿಹಾರ ವಿಧಾನಸಭಾ ಚುನಾವಣೆಯ ಅನಿಶ್ಚಿತತೆಯ ಮತ್ತೊಂದು ಅಂಶವಾಗಿ ಕಾಣಿಸುತ್ತಿದೆ.