ರಾಜ್ಯಬದಲಾಯ್ತು ಕರ್ನಾಟಕ ಪೊಲೀಸ್ ಪೇದೆಗಳ ಟೋಪಿ: ಅಕ್ಟೋಬರ್ 28ರಂದು ಸಿಬ್ಬಂದಿಗೆ ಪಿ-ಕ್ಯಾಪ್ ವಿತರಣೆ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗೆ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪಿ-ಕ್ಯಾಪ್ ಘೋಷಣೆ ಹಾಗೂ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.