ದೇಶಪ್ರಿಯಾಂಕಾ ಗಾಂಧಿ ಬಂಧನ ಕಾನೂನುಬಾಹಿರ, 24 ಗಂಟೆಗಳಿಗಿಂತ ಹೆಚ್ಚು ಕಾಲ ಬಂಧಿಸುವಂತಿಲ್ಲ: ಚಿದಂಬರಂ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬಂಧನ "ಸಂಪೂರ್ಣ ಕಾನೂನುಬಾಹಿರ" ಎಂದಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರು, ಉತ್ತರ ಪ್ರದೇಶದಲ್ಲಿ ಕಾನೂನಿಗೆ ಬೆಲೆ ಇಲ್ಲ...