ಪಿ ಚಿದಂಬರಂ

BRICS ನಿಂದ ಭಾರತಕ್ಕೇನು ಲಾಭ?: ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪ್ರಶ್ನೆ; BJP ತಿರುಗೇಟು; Video
BRICS ಶೃಂಗಸಭೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಪಿ. ಚಿದಂಬರಂ ಅವರು BRICSನಿಂದ ಭಾರತಕ್ಕೆ ಸಿಕ್ಕಿರುವ ಸ್ಪಷ್ಟ ಪ್ರಯೋಜನಗಳೇನು? ಎಂದು ಪ್ರಶ್ನಿಸಿದ್ದಾರೆ.

2029ಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಅಸಾಧ್ಯ; ಸರ್ಕಾರದ ಉದ್ದೇಶ ಈಡೇರಲು ಬಿಡಬಾರದು: ಚಿದಂಬರಂ
ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆಯನ್ನು ಸಂಸತ್ತು ಅಂಗೀಕರಿಸಿದರೂ 2029ರಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದು ಅಸಾಧ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಪಿ. ಚಿದಂಬರಂ ಹೇಳಿದ್ದಾರೆ.

'ದಿಮಾಗಿ ನಕ್ಸಲ್ ಅಲ್ಲ; ಅವರು 'ಅಪ್ಪಟ ನಕ್ಸಲೀಯ': ಪಿ. ಚಿದಂಬರಂ ವಿರುದ್ಧ ಹಿಮಂತ ಬಿಸ್ವಾ ಶರ್ಮಾ ವಾಗ್ದಾಳಿ
ದೇಶದ ಗೃಹ ಸಚಿವರಾಗಿದ್ದ ಪಿ ಚಿದಂಬರಂ ಅವರು ತಮ್ಮನ್ನು 'ದಿಮಾಗಿ ನಕ್ಸಲ್' ಎಂದು ಕರೆದುಕೊಂಡಿದ್ದಾರೆ, ಅವರು ದೇಶದ ಗೃಹ ಸಚಿವರಾಗಿದ್ದ ಅವಧಿಯಲ್ಲಿ ನಕ್ಸಲಿಸಂ ಕೊನೆಗೊಳಿಸಲು ಯಾವುದೇ ಕ್ರಮ ಕೈಗೊಳ್ಳಲಿಲ್ಲವೇ ಎಂಬುದರ ಕುರಿತು ತನಿಖೆ ನಡೆಸಬೇಕು ಆಗ್ರಹಿಸಿದ್ದಾರೆ.

'ದಿಮಾಗಿ ನಕ್ಸಲ್ ಆಗಿರುವುದಕ್ಕೆ ಹೆಮ್ಮೆ ಇದೆ': ಪ್ರಧಾನಿ ಮೋದಿಗೆ ಪಿ. ಚಿದಂಬರಂ ತಿರುಗೇಟು
‘ದಿಮಾಗಿ ನಕ್ಸಲರು’ ವ್ಯವಸ್ಥೆಯೊಳಗೆ ಬೇರೂರಿದ್ದು, ನೀತಿಗಳ ಮೇಲೆ ಪ್ರಭಾವ ಬೀರುವ ಮೂಲಕ ಸಮಾಜಕ್ಕೆ ಅಪಾಯವನ್ನುಂಟುಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅಂತಹವರನ್ನು “ಗುರುತಿಸಿ, ಪ್ರತ್ಯೇಕಿಸಿ” ಎಂದು ಪ್ರಧಾನಿ ಜನರಿಗೆ ಕರೆ ನೀಡಿದ್ದರು.

'ನಾನೆಲ್ಲಿಗೂ ಪರಾರಿಯಾಗಿಲ್ಲ, ಆದರೂ ಪದೇ ಪದೇ ರಾಹುಲ್ ಗಾಂಧಿ ನನ್ನನ್ನು ಗುರಿಯಾಗಿಸಿಕೊಂಡಿರುವುದು ಏಕೆ?': ಲಲಿತ್ ಮೋದಿ
2009ರ ಐಪಿಎಲ್ ಅನ್ನು ದಕ್ಷಿಣ ಆಫ್ರಿಕಾಕ್ಕೆ ಸ್ಥಳಾಂತರಿಸುವುದರ ಹಿಂದಿನ ಕಥೆಯನ್ನು ವಿವರಿಸುತ್ತಾ, ಆಗಿನ ಗೃಹ ಸಚಿವ ಪಿ ಚಿದಂಬರಂ ನನಗೆ 'ಬೆದರಿಕೆ' ಹಾಕಿದರು ಮತ್ತು ಉದ್ದೇಶಪೂರ್ವಕವಾಗಿ ಪಂದ್ಯಾವಳಿಯನ್ನು ತಡೆದರು ಎಂದು ಆರೋಪಿಸಿದರು.

G RAM G ಮಸೂದೆ: ಬಿಜೆಪಿಯಿಂದ ಎರಡನೇ ಬಾರಿ 'ಮಹಾತ್ಮ ಗಾಂಧಿ ಹತ್ಯೆ'; ಚಿದಂಬರಂ ಕಿಡಿ
ವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆಯನ್ನು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಅಂಗೀಕರಿಸಿದ್ದು, ಇಂದು ರಾಷ್ಟ್ರಪತಿಗಳು ಅದಕ್ಕೆ ಅಂಕಿತ ಹಾಕಿದ್ದಾರೆ.

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ; Video
ಶನಿವಾರ ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ನಡೆದ ಖುಷ್ವಂತ್ ಸಿಂಗ್ ಸಾಹಿತ್ಯ ಉತ್ಸವದಲ್ಲಿ ಪತ್ರಕರ್ತ ಹರಿಂದರ್ ಬವೇಜಾ ಅವರ 'ದೇ ವಿಲ್ ಶೂಟ್ ಯು, ಮೇಡಂ' ಪುಸ್ತಕದ ಕುರಿತು ಚರ್ಚೆಯನ್ನು ನಡೆಸುತ್ತಿದ್ದಾಗ ಕೇಂದ್ರದ ಮಾಜಿ ಗೃಹ ಮತ್ತು ಹಣಕಾಸು ಸಚಿವರು ಈ ಹೇಳಿಕೆ ನೀಡಿದ್ದಾರೆ.

Afzal Guru ಗಲ್ಲು ಶಿಕ್ಷೆ ವಿವಾದ: 'ಬರೀ ಸುಳ್ಳು, ಮಾಹಿತಿ ತಿರುಚೋದು..'; Amit Shah ವಿರುದ್ಧ P Chidambaram ಕೆಂಡಾಮಂಡಲ!
ಅಮಿತ್ ಶಾ ರಾಜ್ಯಸಭೆಯಲ್ಲಿ ಮಾಡಿದ್ದ ಆರೋಪಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ, 'ಸುಳ್ಳು ಮತ್ತು ಸತ್ಯಗಳ ವಿರೂಪಗೊಳಿಸುವಿಕೆ' ಎಂದು ಕಿಡಿಕಾರಿದ್ದಾರೆ.


