ರಾಜ್ಯ‘ಯಾರೂ ಕರೆದು ಅವಕಾಶ ನೀಡುವುದಿಲ್ಲ, ಅದನ್ನು ನಾವೇ ಪಡೆದುಕೊಳ್ಳಬೇಕು’: ಪಿ ಜಿ ಆರ್ ಸಿಂಧಿಯಾ ಕುರಿತು ಸಿದ್ದರಾಮಯ್ಯ ಹೀಗೆ ಹೇಳಿದ್ದೇಕೆ?
ಯಾರೂ ಅವಕಾಶ ನೀಡುವುದಿಲ್ಲ. ಅವಕಾಶವನ್ನು ನಾವೇ ಪಡೆದುಕೊಳ್ಳಬೇಕು! ಅದಕ್ಕೆ ಅರ್ಹತೆ ಗಳಿಸುವ ರೀತಿಯಲ್ಲಿ ಕೆಲಸ ಮಾಡಬೇಕು. ಆದರೆ ಸಿಂಧಿಯಾ ಅವರು ಮುಖ್ಯಮಂತ್ರಿಯಾಗಲು ಬೇಕಾದ ಎಲ್ಲ ಅರ್ಹತೆಗಳನ್ನು ಹೊಂದಿದ್ದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.