ರಾಜ್ಯಐಎಎಸ್ ಅಧಿಕಾರಿ ಮಣಿವಣ್ಣನ್ ಗೆ ಪಶು ಸಂಗೋಪನೆ ಇಲಾಖೆ ಕಾರ್ಯದರ್ಶಿ ಹುದ್ದೆ;ದಿಢೀರ್ ವರ್ಗಾವಣೆಗೆ ಕಾರಣ ಏನು?
ಕಾರ್ಮಿಕ ಇಲಾಖೆಯಿಂದ ವರ್ಗಾವಣೆಗೊಂಡಿದ್ದ ಹಿರಿಯ ಐಎಎಸ್ ಅಧಿಕಾರಿ ಪಿ ಮಣಿವಣ್ಣನ್ ಅವರಿಗೆ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಅವರನ್ನು ಎರಡು ದಿನಗಳ ಹಿಂದೆ ಕಾರ್ಮಿಕ ಮತ್ತು ಮಾಹಿತಿ ಇಲಾಖೆಯ ಪ್ರದಾನ ಕಾರ್ಯದರ್ಶಿ ಹುದ್ದೆಯಿಂದ ದಿಢೀರ್ ವರ್ಗಾವಣೆ ಮಾಡಲಾಗಿತ್ತು.