ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಡಿಸೆಂಬರ್ 31ಕ್ಕೆ ನಿವೃತ್ತಿ: ಪಿ.ರವಿ ಕುಮಾರ್ ನೇಮಕ ಸಾಧ್ಯತೆ
ಸರ್ಕಾರದ ನಿರ್ಗಮಿತ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್ ಡಿಸೆಂಬರ್ 31ಕ್ಕೆ ನಿವೃತ್ತಿ ಹೊಂದುತ್ತಿದ್ದಾರೆ.ಅವರ ಜಾಗಕ್ಕೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ ರವಿ ಕುಮಾರ್ ಅವರು ಬರುವ ಸಾಧ್ಯತೆ ಹೆಚ್ಚಾಗಿದೆ.