ದೇಶತಮಿಳುನಾಡು ಮಾಜಿ ಸಿಎಂ ಪುತ್ರನಿಂದ ಕಿರುಕುಳ: ಪೊಲೀಸರಿಗೆ ದೂರು ನೀಡಿದ ಮಹಿಳೆ
ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರ ಪುತ್ರ ಪಿ ರವೀಂದ್ರನಾಥ್ ಅವರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ ತನಗೆ ಮತ್ತು ತನ್ನ ಕುಟುಂಬಕ್ಕೆ...