ರಾಜಕೀಯಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ; ಗೃಹ ಸಚಿವರನ್ನು ಸಂಪುಟದಿಂದ ಕೈಬಿಡಲು ಬಿಜೆಪಿ ಒತ್ತಾಯ
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ ಪರಮೇಶ್ವರ ಅವರನ್ನು ಸಂಪುಟದಿಂದ ಕೈಬಿಡುವಂತೆ ಪ್ರತಿಪಕ್ಷ ಬಿಜೆಪಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.