ಸಂಶಯಾತ್ಮಕ ಸನ್ನಿವೇಶದಲ್ಲಿ ಕರ್ನಾಟಕ ಮೂಲದ ಯುವತಿಯೊಬ್ಬರ ಶವ ಪಿ ವಿ ಎನ್ ಆರ್ ಎಕ್ಸ್ಪ್ರೆಸ್ ವೇನಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.