ಪಿಂಕ್ ಲೈನ್

ಬೆಂಗಳೂರಿಗರಿಗೆ ಸಿಹಿ ಸುದ್ದಿ! ಇನ್ನೆರಡು ವಾರದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ?
ನಮ್ಮ ಮೆಟ್ರೋ ಪಿಂಕ್ ಲೈನ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಇದಕ್ಕೆ ಪೂರಕವಾಗಿ ಹೊಸ ರೈಲುಗಳ ಚಾಲನೆಗೆ ರೈಲ್ವೆ ಮಂಡಳಿ ಅಧಿಕೃತ ಅನುಮೋದನೆ ನೀಡಿದ್ದು, ಅಕ್ಟೋಬರ್ ಮಧ್ಯಭಾಗದಲ್ಲಿ ಈ ಮಾರ್ಗ ಉದ್ಘಾಟನೆಯಾಗುವ ಸಾಧ್ಯತೆ ದಟ್ಟವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಎಸ್.ಜಿ ಪಾಳ್ಯ vs ಬಿಸ್ಮಿಲ್ಲಾ ನಗರ: ನಮ್ಮ ಮೆಟ್ರೋ ಪಿಂಕ್ ಲೈನ್ ತಾವರೆಕೆರೆ ನಿಲ್ದಾಣದ ಹೆಸರು ಬದಲಾವಣೆಗೆ ಒತ್ತಾಯ
ನಮ್ಮ ಮೆಟ್ರೋ ಪಿಂಕ್ ಲೈನ್ ವ್ಯಾಪ್ತಿಯ ತಾವರೆಕೆರೆ ನಿಲ್ದಾಣಕ್ಕೆ ಬಿಸ್ಮಿಲ್ಲಾ ನಗರ ಎಂದು ಮರುನಾಮಕರಣ ಮಾಡಬೇಕೆಂಬ ಬೇಡಿಕೆ ಕೇಳಿಬಂದಿದೆ. ಸ್ಥಳೀಯ ನಿವಾಸಿಗಳ ನಿಯೋಗವೊಂದು BMRCL ವ್ಯವಸ್ಥಾಪಕ ನಿರ್ದೇಶಕ ಪಿ.ಸಿ. ಜಾಫರ್ ಅವರಿಗೆ ಈ ಕುರಿತು ಅಧಿಕೃತ ಮನವಿ ಪತ್ರ ಸಲ್ಲಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್ ಮೊದಲ ವಾರದಲ್ಲಿ Pink Line ಸಂಚಾರ ಆರಂಭ..?
ರೈಲ್ವೆ ಮಂಡಳಿಯ ಅನುಮತಿ ದೊರೆತ ಬಳಿಕ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (CMRS) ಮಾರ್ಗದ ಪರಿಶೀಲನೆ ನಡೆಸಲಿದ್ದಾರೆ. ಬಿಎಂಆರ್‌ಸಿಎಲ್‌ನ ಕಡೆಯಿಂದ ಎಲ್ಲ ಕಾಮಗಾರಿಗಳೂ ಪೂರ್ಣಗೊಂಡಿವೆ.

ನಮ್ಮ ಮೆಟ್ರೋ ಗಡುವು ಮತ್ತೆ ವಿಸ್ತರಣೆ: ಆಗಸ್ಟ್‌ಗೆ Pink Line; ಪೂರ್ಣ ಸೇವೆಗೆ 2027ರ ಮಾರ್ಚ್ ಗುರಿ..!
ಬ್ಲೂ ಲೈನ್ ಯೋಜನೆಯಲ್ಲೂ ಹೊಸ ಗಡುವು ನಿಗದಿಯಾಗಿದೆ. ಕೆ.ಆರ್.ಪುರಂ–ಮಾರತಹಳ್ಳಿ–ಎಚ್‌ಎಸ್‌ಆರ್ ಲೇಔಟ್ ಮಾರ್ಗದಲ್ಲಿ 2026ರ ಅಕ್ಟೋಬರ್ ವೇಳೆಗೆ ಪ್ರಯೋಗಾತ್ಮಕ ಸಂಚಾರ ನಡೆಸುವ ಗುರಿ ಹೊಂದಲಾಗಿದೆ.

ನಮ್ಮ ಮೆಟ್ರೋ 'ಪಿಂಕ್ ಲೈನ್' ಮೇ ತಿಂಗಳಿಂದ ಕಾರ್ಯಾಚರಣೆ ಸಾಧ್ಯತೆ: ಸಂಚಾರ ಆರಂಭಕ್ಕೆ ಭರದ ಸಿದ್ಧತೆ!
ರೈಲಿನ ಸ್ಪೀಡ್ ಮತ್ತು ಲೋಡ್ ಟೆಸ್ಟ್ ಜೊತೆಗೆ ಟ್ರ್ಯಾಕ್ ಟೆಸ್ಟ್, ಸ್ಟೇಷನ್ಗಳ ತಪಾಸಣೆ, ಪವರ್ ಚೆಕ್ಕಿಂಗ್ ಸೇರಿ ಹಲವು ಬಗೆಯ ಪರೀಕ್ಷೆಗಳನ್ನು ಅಧಿಕಾರಿಗಳು ನಡೆಸಲಿದ್ದಾರೆ.

ನಮ್ಮ ಮೆಟ್ರೋ Pink Line ವಿಳಂಬ, ಹೆಚ್ಚುತ್ತಿರುವ ವೆಚ್ಚ: BMRLC ವಿರುದ್ಧ ತೇಜಸ್ವಿ ಸೂರ್ಯ ಕಿಡಿ
ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮಾರ್ಗವು ಸೆಪ್ಟೆಂಬರ್ 2025 ರಲ್ಲಿ ಉದ್ಘಾಟನೆಗೊಳ್ಳಬೇಕಿತ್ತು, ಇದೀಗ 2026ರ ಮಾರ್ಚ್ ವೇಳೆಗೆ ಸಿದ್ಧವಾಗಲಿದೆ ಎಂದು ಹೇಳಲಾಗುತ್ತಿದೆ.

ಪಿಂಕ್ ಲೈನ್ ಮೆಟ್ರೋ: ಶೇ.95ರಷ್ಟು ಕಾಮಗಾರಿ ಪೂರ್ಣ, ಮುಂದಿನ ವರ್ಷ ಸಂಚಾರ ಆರಂಭ..?
ಒಟ್ಟು 18 ಸ್ಟೇಷನ್ಗಳು ಮಾಡಲಾಗುತ್ತಿದ್ದು, ಅಂಡರ್ಗ್ರೌಂಡ್ನಲ್ಲಿ 12 ಸ್ಟೇಷನ್ಗಳು ಬರಲಿದೆ.

ಏರ್‌ಪೋರ್ಟ್ ಲೈನ್‌ನಲ್ಲಿ ರೋಡ್-ಕಮ್-ಮೆಟ್ರೋ ಫ್ಲೈಓವರ್; 2025ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರಕ್ಕೆ ಮುಕ್ತ!
ನಮ್ಮ ಮೆಟ್ರೋ ದೇಶದ ಇತರೇ ಭಾಗಗಳ ಮೆಟ್ರೋಗಳಿಗಿಂತ ಗುಣಮಟ್ಟದಲ್ಲಿ ಅತ್ಯುತ್ತಮವಾಗಿದ್ದು, ಎರಡನೆ ಹಂತದ ರೀಚ್-6 ಮೆಟ್ರೋ ಮಾರ್ಗ 2025ರ ವೇಳೆಗೆ ಲೋಕಾರ್ಪಣೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು

