ರಾಜ್ಯಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ವಿಳಂಬದಿಂದ ಇನ್ನೂ ಸಿಕ್ಕಿಲ್ಲ ಸ್ವಾತಂತ್ರ್ಯ
ಭಾರತ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಚರಣೆಗೆ ಸರ್ವಸನ್ನದ್ಧವಾಗಿದೆ. ಆದರೆ ಈ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದ ಅದೆಷ್ಟೋ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿ ವಿಳಂಬದ ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ.