ರಾಜ್ಯವೇಶ್ಯಾವಾಟಿಕೆಗಾಗಿ ಯುವತಿಯರ ಕಳ್ಳಸಾಗಣೆ: ಇದೇ ಮೊದಲ ಬಾರಿಗೆ ಕೆಪಿಐಟಿ ಕಾಯ್ದೆ ಅಡಿ ಮಹಿಳೆಯ ಬಂಧನ
ನಗರದಲ್ಲಿ ವೇಶ್ಯಾವಾಟಿಕೆ ನಡೆಸಲು ಯುವತಿಯರನ್ನು ಅಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು ಇದೇ ಮೊದಲ ಬಾರಿಗೆ ಕರ್ನಾಟಕ ಅಕ್ರಮ ಕಳ್ಳಸಾಗಣೆ ತಡೆಗಟ್ಟುವಿಕೆ ಕಾಯ್ದೆ ಅಡಿ ಬಂಧಿಸಿದ್ದಾರೆ.