ರಾಜ್ಯಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ಮಾಡುವ ಪಿಇಟಿ- ಸಿಟಿ ಸ್ಕ್ಯಾನರ್ ಇಲ್ಲ
ವೈದ್ಯಕೀಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿರುವ ಬೆಂಗಳೂರಿನಲ್ಲಿ ಶ್ರೀಮಂತರಿಗೆ ಉತ್ತಮ ಚಿಕಿತ್ಸಾ ಸೌಲಭ್ಯ ದೊರೆಯುತ್ತಿರಬಹುದು ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ನಂತಹ ಮಾರಣಾಂತಿಕ ಕಾಯಿಲೆಗಳಿಗೆ ಮೂಲಭೂತ ಪರೀಕ್ಷಾ ಸಾಧನಗಳ ಕೊರತೆಯಿದೆ.