ಪಿಎ

Kolkata: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎ ಗುಂಡೇಟಿಗೆ ಬಲಿ!
ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ ನಾಥ್ ದತ್ ಎಂದು ಗುರುತಿಸಲಾಗಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಇ.ಡಿ. ಯಿಂದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪಿಎ ವಿಚಾರಣೆ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ (ಪಿಎ) ದೇವೇಂದ್ರ ಶರ್ಮಾ ಅವರನ್ನು ವಿಚಾರಣೆ ನಡೆಸಿದೆ.

ಜರ್ಮನಿ: ಹಿಟ್ಲರನ ನಾಜಿ ಕಮಾಂಡರ್ ಪಿಎ ಆಗಿದ್ದ 96 ವರ್ಷದ ಮಹಿಳೆ ವಿಚಾರಣೆ: ಆರೋಪ ದಾಖಲಾದಾಗ ಆಕೆಗೆ 21
ಆಕೆ ಕಾರ್ಯ ನಿರ್ವಹಿಸುತ್ತಿದ್ದ ಕೈದಿ ಶಿಬಿರದಲ್ಲಿ 1943-45ರ ಅವಧಿಯಲ್ಲಿ 11,000 ಮಂದಿಯನ್ನು ಕೊಲ್ಲಲಾಗಿತ್ತು. ಈ ಮಾರಣಹೋಮ ಆರೋಪಿಗಳ ಪಟ್ಟಿಯಲ್ಲಿ ಪಿಎ ಮಹಿಳೆಯ ಹೆಸರೂ ಇದೆ.

