ಯಶ್ ಅಪ್ಪ ಮತ್ತು ಅಮ್ಮನ ಹೆಸರು ಇರೋ ಈ ಪ್ರೊಡಕ್ಷನ್ ಹೌಸ್ ಮೂಲಕ ಚೊಚ್ಚಲ ಚಿತ್ರ ನಿರ್ಮಾಣವಾಗುತ್ತಿದೆ. ಅಕ್ಷಯ ತೃತೀಯ ದಿನವಾದ ಇಂದು (ಏ.30) ಚಿತ್ರತಂಡ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಿದೆ.