ದೇಶಹೆಚ್ಚು ಪಿಎಂ 2.5 ಮಟ್ಟ ಇರುವ ಪ್ರದೇಶದಲ್ಲಿರುವವರು ಕೋವಿಡ್-19 ಸೋಂಕಿಗೆ ತುತ್ತಾಗುವ ಅಪಾಯ ಹೆಚ್ಚು!
ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಮಹಾರಾಷ್ಟ್ರ, ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ತಮಿಳುನಾಡುಗಳಂತಹ ರಾಜ್ಯಗಳಲ್ಲಿರುವವರಿಗೆ ಕೋವಿಡ್-19 ಸೋಂಕು ತಗುಲುವ ಅಪಾಯ ಹೆಚ್ಚಿದೆ ಎಂದು ಅಧ್ಯಯನ ವರದಿ ಎಚ್ಚರಿಸಿದೆ.