ವಾಣಿಜ್ಯಎಲೆಕ್ಟ್ರಿಕ್ ಬೈಕ್ ಖರೀದಿಸುವ ಯೋಚನೆಯಲ್ಲಿದ್ದೀರಾ? ಹೊಸ ಸಬ್ಸಿಡಿಗಳು ಹಿಂದಿನ ಸ್ಕೀಮ್ ಗಿಂತ ಕಡಿಮೆ ಇರಬಹುದು, ಗಮನಿಸಿ!
ಕೇಂದ್ರದ ಹೊಸ ಎಲೆಕ್ಟ್ರಿಕ್ ವಾಹನ ಸಬ್ಸಿಡಿ ಯೋಜನೆಯು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬೆಲೆಯನ್ನ 10,000 ರೂ.ವರೆಗೆ ಕಡಿತಗೊಳಿಸುತ್ತದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.