ರಾಜ್ಯಬೆಂಗಳೂರು: ಪ್ರಧಾನ್ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಗೆ ಕೇಂದ್ರ ಸಚಿವ ಸದಾನಂದಗೌಡ ಚಾಲನೆ
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿಯ ಪ್ರಧಾನ್ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಗೆ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕಮ ಅನುಷ್ಠಾನ ಸಚಿವ ಡಿ. ವಿ. ಸದಾನಂದಗೌಡ ಇಂದಿಲ್ಲಿ ಚಾಲನೆ ನೀಡಿದರು.