ದೇಶನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತು ನಾಳೆ ಬಿಡುಗಡೆ
ಪ್ರಧಾನಿ ನರೇಂದ್ರ ಮೋದಿ ನಾಳೆ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022ಕ್ಕೆ ಚಾಲನೆ ನೀಡಲಿದ್ದಾರೆ. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ದೇಶಾದ್ಯಂತ 13 ಸಾವಿರ ರೈತರು ಮತ್ತು ಸುಮಾರು ಒಂದು ಸಾವಿರದ ಐನೂರು ಕೃಷಿ ಸ್ಟಾರ್ಟ್ ಅಪ್ ಗಳು ಪಾಲ್ಗೊಳ್ಳಲಿವೆ.