ವಿಶೇಷರೈತರ ಖಾತೆಗಳಿಗೆ ಪಿಎಂ ಕಿಸಾನ್ ನಗದು ಜಮಾ: ಫಲಾನುಭವಿಗಳು ಈ ರೀತಿ ಚೆಕ್ ಮಾಡಿಕೊಳ್ಳಬಹುದು...!
ಕೇಂದ್ರ ಸರ್ಕಾರ ಇಂದು ರೈತರ ಖಾತೆಗಳಿಗೆ ಪಿಎಂ ಕಿಸಾನ್ 8ನೇ ಕಂತಿನ ಹಣ ಜಮಾ ಮಾಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆ(ಪಿಎಂ ಕಿಸಾನ್) ಯೋಜನೆಯನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 2018ರಲ್ಲಿ ಭಾರಿ ಮಹತ್ವಾಕಾಂಕ್ಷೆಯಿಂದ ಪ್ರಾರಂಭಿಸಿದೆ.