ಪಿಎಂ ಕಿಸಾನ್ ಸಮ್ಮಾನ್ ಯೋಜನೆ

ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯದ ಪಾಲು ಸ್ಥಗಿತಗೊಳಿಸಿದ ಸರ್ಕಾರ: ರೈತರಿಗೆ ಇನ್ನು ಮುಂದೆ ಸಿಗುವುದಿಲ್ಲ 4 ಸಾವಿರ ರೂ.!
ಪ್ರತಿಯೊಬ್ಬ ರೈತರಿಗೂ ಅನುಕೂಲವಾಗುವಂತಹ ಯೋಜನೆಗಳ ಅನುಷ್ಠಾನಕ್ಕೆ ಒತ್ತು ನೀಡಲು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುತ್ತಿದ್ದ 4 ಸಾವಿರ ರೂ ಯೋಜನೆ ಸ್ಥಗಿತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.

ಕಿಸಾನ್ ಸಮ್ಮಾನ್ ಯೋಜನೆಯಡಿ 2ನೇ ಕಂತಿನಲ್ಲಿ ರಾಜ್ಯದ 51.19 ಲಕ್ಷ ರೈತರಿಗೆ 1, 023 ಕೋಟಿ ರೂ. ಬಿಡುಗಡೆ
ಪ್ರಸಕ್ತ ಸಾಲಿನ ಕಿಸಾನ್ ಸಮ್ಮಾನ್ ಯೋಜನೆಯಡಿ ಸೋಮವಾರ ಎರಡನೇ ಕಂತಿಯಲ್ಲಿ ರಾಜ್ಯದ 51. 19 ಲಕ್ಷ ರೈತರಿಗೆ 1,023 ಕೋಟಿ ರೂ.ಗಳನ್ನು ಬಿಡುಗಡೆಯಾಗಿದ್ದು, ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ.

9 ಕೋಟಿ ರೈತರಿಗೆ 18 ಸಾವಿರ ಕೋಟಿ ರೂಪಾಯಿ ಬಿಡುಗಡೆ: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಯೋಜನೆಯಡಿ 9 ಕೋಟಿ ರೈತರಿಗೆ 18,000 ಕೋಟಿ ರೂಪಾಯಿಗಳನ್ನು ಡಿ.25 ರಂದು ಬಿಡುಗಡೆ ಮಾಡಿದ್ದಾರೆ.

