ದೇಶ'ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ'ಕ್ಕೆ ಪ್ರಧಾನಿ ಮೋದಿ ಚಾಲನೆ: 12ನೇ ಕಂತಿನ ಹಣ ಬಿಡುಗಡೆ
ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸೋಮವಾರ ಚಾಲನೆ ನೀಡಿದ್ದು, ಕಿಸಾನ್ ಸಮ್ಮಾನ್ ಯೋಜನೆಯಡಿ 12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಿದರು.