ದೇಶPM Kusum ಯೋಜನೆಗೆ ಸಿದ್ದರಾಮಯ್ಯ ಸರ್ಕಾರ ತಾತ್ಸಾರ: ಪ್ರಲ್ಹಾದ್ ಜೋಶಿ ತೀವ್ರ ಅಸಮಾಧಾನ
ಅನ್ನದಾತರ ಸಬಲೀಕರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರ ಪಿಎಂ ಕುಸುಮ್ ಯೋಜನೆ ನೀಡಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಅದನ್ನು ಬೆಂಬಲಿಸದೆ ರೈತರನ್ನು ವಂಚಿಸುತ್ತಿದೆ ಎಂದು ಆರೋಪಿಸಿದ್ದಾರೆ.