ರಾಜ್ಯಕೋವಿಡ್ ಸಂದರ್ಭದಲ್ಲಿ ಪಿಎಂ ಪರಿಹಾರ ನಿಧಿಗೆ ಸಂಗ್ರಹಿಸಿದ ಸಾವಿರಾರು ಕೋಟಿ ರೂ ಎಲ್ಲಿ ಹೋಯಿತು: ಸಿದ್ದರಾಮಯ್ಯ
ಸರ್ಕಾರಿ ಶಾಲಾ ಮಕ್ಕಳಿಗೆ ನಮ್ಮ ಸರ್ಕಾರವಿದ್ದಾಗ ಶೂ, ಸಾಕ್ಸ್ ವಿತರಿಸುತ್ತಿದ್ದೆವು. ಬಿಜೆಪಿ ಸರ್ಕಾರದಲ್ಲಿ ಅದನ್ನು ನಿಲ್ಲಿಸಲು ನೋಡಿದ್ದರು. ನಾವು ಒತ್ತಾಯ ಮಾಡಿದ್ದಾಗ ವಿಧಿಯಿಲ್ಲದೆ ಈಗ ನೀಡಲು ಮುಂದಾಗಿದ್ದಾರೆ, ಸಂತೋಷ ಕೊಡಲಿ, ಮಕ್ಕಳಿಗೆ ಸಾಕ್ಸ್, ಶೂಗಳನ್ನು ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.