ದೇಶಪಿಎಂ ಫಸಲ್ ವಿಮಾ ಯೋಜನೆಯ ನಿಯಮಗಳಲ್ಲಿ ಬದಲಾವಣೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಗೆಹ್ಲೋಟ್!
'ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ' ನಿಯಮಗಳಲ್ಲಿ ಸಡಿಲಿಕೆ ಮಾಡಿ. ಇದರಿಂದ ಸಂತ್ರಸ್ತ ರೈತರಿಗೆ ಬೆಳೆ ನಷ್ಟವಾದ ತಕ್ಷಣ ಪರಿಹಾರ ಸಿಗುತ್ತದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇವಲ ಎರಡು ಹೆಕ್ಟೇರ್ ಭೂಮಿಯಲ್ಲಿನ ಬೆಳೆ ನಷ್ಟಕ್ಕೆ ರೈತರಿಗೆ ಪರಿಹಾರ ನೀಡುವ...