ಪಿಎಂ ಮೋದಿ

ಮಕ್ಕಳನ್ನು ಬೇರೆಯವರ ಜೊತೆ ಹೋಲಿಸಬೇಡಿ; ವಿದ್ಯಾರ್ಥಿಗಳು ಇಚ್ಛಾಶಕ್ತಿ, ಮಹತ್ವಾಕಾಂಕ್ಷೆ ಬೆಳೆಸಿಕೊಳ್ಳಿ: 'ಪರೀಕ್ಷಾ ಪೇ ಚರ್ಚಾ'ದಲ್ಲಿ ಪಿಎಂ ಮೋದಿ!
ದೇಶ

ಮಕ್ಕಳನ್ನು ಬೇರೆಯವರ ಜೊತೆ ಹೋಲಿಸಬೇಡಿ; ವಿದ್ಯಾರ್ಥಿಗಳು ಇಚ್ಛಾಶಕ್ತಿ, ಮಹತ್ವಾಕಾಂಕ್ಷೆ ಬೆಳೆಸಿಕೊಳ್ಳಿ: 'ಪರೀಕ್ಷಾ ಪೇ ಚರ್ಚಾ'ದಲ್ಲಿ ಪಿಎಂ ಮೋದಿ!

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 'ಪರೀಕ್ಷಾ ಪೇ ಚರ್ಚಾ 2024' ರ ಭಾಗವಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಇಂದು ಸೋಮವಾರ ನೇರ ಸಂವಾದದಲ್ಲಿ ಭಾಗವಹಿಸಿದರು. ಕಾರ್ಯಕ್ರಮವು ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯ ಐಟಿಪಿಒದ ಭಾರತ ಮಂಟಪ ಸಭಾಂಗಣದಲ್ಲಿ ನೆರವೇರಿತು.  

ಕೋವಿಡ್ ಸಾಂಕ್ರಾಮಿಕದಿಂದ ಹೊರಬರಲು ಸಹಕಾರಿ ಸಂಯುಕ್ತ ವ್ಯವಸ್ಥೆ ಭಾರತಕ್ಕೆ ಸಹಾಯ ಮಾಡಿದೆ: ಪ್ರಧಾನಿ ಮೋದಿ
ದೇಶ

ಕೋವಿಡ್ ಸಾಂಕ್ರಾಮಿಕದಿಂದ ಹೊರಬರಲು ಸಹಕಾರಿ ಸಂಯುಕ್ತ ವ್ಯವಸ್ಥೆ ಭಾರತಕ್ಕೆ ಸಹಾಯ ಮಾಡಿದೆ: ಪ್ರಧಾನಿ ಮೋದಿ

ಕೋವಿಡ್-19 ಸಾಂಕ್ರಾಮಿಕ ಸವಾಲನ್ನು ಎದುರಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಹಕಾರಿ ಸಂಯುಕ್ತ ವ್ಯವಸ್ಥೆಯ ಉತ್ಸಾಹದಲ್ಲಿ ಮಾಡಿದ ಸಾಮೂಹಿಕ ಪ್ರಯತ್ನಗಳು ಕೋವಿಡ್ ಸಾಂಕ್ರಾಮಿಕ ರೋಗದಿಂದ ಭಾರತಕ್ಕೆ ಹೊರಬರಲು ಸಹಾಯ ಮಾಡಿದೆ ಎಂದು ಭಾನುವಾರ ಹೇಳಿದ್ದಾರೆ.

ಶಿವಾಜಿ ಪುತ್ಥಳಿಗೆ ಮಸಿ, 7 ಮಂದಿ ಸೆರೆ. ಕನ್ನಡಿಗರ ದೌರ್ಜನ್ಯ ತಡೆಯುವಂತೆ ಮೋದಿಗೆ ಠಾಕ್ರೆ ಆಗ್ರಹ
ಸುದ್ದಿ

ಶಿವಾಜಿ ಪುತ್ಥಳಿಗೆ ಮಸಿ, 7 ಮಂದಿ ಸೆರೆ. ಕನ್ನಡಿಗರ ದೌರ್ಜನ್ಯ ತಡೆಯುವಂತೆ ಮೋದಿಗೆ ಠಾಕ್ರೆ ಆಗ್ರಹ

ಎಂಇಎಸ್ ಪುಂಡರು ನಿನ್ನೆ ನಸುಕಿನ ಜಾವ ಧ್ವಂಸಗೊಳಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸರಿಪಡಿಸಿ ಸ್ಥಳೀಯರು ಇಂದು ಪುನರ್ ಪ್ರತಿಷ್ಠಾಪಿಸಿದ್ದಾರೆ.

ಪ್ರಧಾನಿ ಮೋದಿ ನೂತನ ಸಲಹೆಗಾರರಾಗಿ ಅಮಿತ್ ಖರೆ ನೇಮಕ!
ದೇಶ

ಪ್ರಧಾನಿ ಮೋದಿ ನೂತನ ಸಲಹೆಗಾರರಾಗಿ ಅಮಿತ್ ಖರೆ ನೇಮಕ!

ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಸಲಹೆಗಾರರಾಗಿ ಅಮಿತ್ ಖರೆ ನೇಮಕವಾಗಿದ್ದಾರೆ. 

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಮದುರೈನಲ್ಲಿ ರೋಮನ್ ಕ್ಯಾಥೋಲಿಕ್ ಪಾದ್ರಿ ಬಂಧನ
ದೇಶ

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಮದುರೈನಲ್ಲಿ ರೋಮನ್ ಕ್ಯಾಥೋಲಿಕ್ ಪಾದ್ರಿ ಬಂಧನ

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕನ್ಯಾಕುಮಾರಿ ಪೊಲೀಸರು ರೋಮನ್ ಕ್ಯಾಥೊಲಿಕ್ ಪಾದ್ರಿ ಜಾರ್ಜ್ ಪೊನ್ನಿಯಾರನ್ನು ಮದುರೈನಲ್ಲಿ ಬಂಧಿಸಲಾಗಿದೆ.

ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್ 100ನೇ ಜನ್ಮ ವರ್ಷಾಚರಣೆ: ಪ್ರಧಾನಿ ಗೌರವ ನಮನ
ದೇಶ

ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್ 100ನೇ ಜನ್ಮ ವರ್ಷಾಚರಣೆ: ಪ್ರಧಾನಿ ಗೌರವ ನಮನ

ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಒಂದೇ ದಿನ ದೇಶದ 80 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ: ದಾಖಲೆಯ ಲಸಿಕೆ ವಿತರಣೆ ಸಂಖ್ಯೆ ಸಂತಸ ತಂದಿದೆ ಎಂದ ಪ್ರಧಾನಿ ಮೋದಿ
ದೇಶ

ಒಂದೇ ದಿನ ದೇಶದ 80 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ: ದಾಖಲೆಯ ಲಸಿಕೆ ವಿತರಣೆ ಸಂಖ್ಯೆ ಸಂತಸ ತಂದಿದೆ ಎಂದ ಪ್ರಧಾನಿ ಮೋದಿ

ದಾಖಲೆ ಸಂಖ್ಯೆಯ ಕೋವಿಡ್ ಲಸಿಕೆ ಡೋಸ್ ಗಳನ್ನು ಸೋಮವಾರ ದೇಶದ ಜನತೆಗೆ ನೀಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಸಾಧನೆಯನ್ನು "ಸಂತೋಷಕರ" ಎಂದು ಶ್ಲಾಘಿಸಿದ್ದಾರೆ. ರೋಗದ ವಿರುದ್ಧ ಹೋರಾಡಲು ಲಸಿಕೆ ನಮ್ಮ ಪ್ರಬಲ ಅಸ್ತ್ರವಾಗಿದೆ ಎಂದು ಹೇಳಿದ್ದಾರೆ.

ಜೈಲಿಗೆ ಹೋಗೋಕೆ 'ಬಯಸಿ' ಪಿಎಂ ಮೋದಿ ಕೊಲ್ಲೋದಾಗಿ ಕಂಟ್ರೋಲ್ ರೂಂಗೆ ಕರೆ ಮಾಡಿದವ ಸೆರೆ!
ದೇಶ

ಜೈಲಿಗೆ ಹೋಗೋಕೆ 'ಬಯಸಿ' ಪಿಎಂ ಮೋದಿ ಕೊಲ್ಲೋದಾಗಿ ಕಂಟ್ರೋಲ್ ರೂಂಗೆ ಕರೆ ಮಾಡಿದವ ಸೆರೆ!

ಪೊಲೀಸ್ ನಿಯಂತ್ರಣ ಕೊಠಡಿಗೆ (ಪಿಸಿಆರ್) ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ 22 ವರ್ಷದ ಯುವಕನನ್ನು ಈಶಾನ್ಯ ದೆಹಲಿಯ ಖಜುರಿ ಖಾಸ್ ಪ್ರದೇಶದಲ್ಲಿ  ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

'ನೇಹಾ'ಳನ್ನು ಸೀರೆಯಲ್ಲಿ ನೋಡ್ಬೇಕು, ಫೇರ್ ವೆಲ್ ಗೆ ಅನುಮತಿ ಕೊಡಿ: ಪ್ರಧಾನಿಗೆ 12 ನೇ ತರಗತಿ ವಿದ್ಯಾರ್ಥಿಯ ಬೇಡಿಕೆ ವೈರಲ್!
ದೇಶ

'ನೇಹಾ'ಳನ್ನು ಸೀರೆಯಲ್ಲಿ ನೋಡ್ಬೇಕು, ಫೇರ್ ವೆಲ್ ಗೆ ಅನುಮತಿ ಕೊಡಿ: ಪ್ರಧಾನಿಗೆ 12 ನೇ ತರಗತಿ ವಿದ್ಯಾರ್ಥಿಯ ಬೇಡಿಕೆ ವೈರಲ್!

ದೇಶದಲ್ಲಿ ಕೊರೋನಾ ಎರಡನೇ ಅಲೆಯ ಕಾರಣದಿಂದ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಈ ವಿಷಯ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹಂಚಿಕೊಂಡಿದ್ದರು. ಇದಕ್ಕೆ ವಿದ್ಯಾರ್ಥಿಯೊಬ್ಬ ನೀಡಿದ ಪ್ರತಿಕ್ರಿಯೆ ಇದೀಗ ವೈರಲ್ ಆಗಿದೆ.