ದೇಶಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಣಕಾಸು ನೆರವು; ಪ್ರಧಾನಮಂತ್ರಿ-ವಿದ್ಯಾಲಕ್ಷ್ಮಿ ಯೋಜನೆಗೆ ಸಂಪುಟ ಅನುಮೋದನೆ
ದೇಶದ 860 ಅರ್ಹ ಅತ್ಯುನ್ನತ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ಸಂಭಾವ್ಯ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪ್ರಧಾನಮಂತ್ರಿ-ವಿದ್ಯಾಲಕ್ಷ್ಮಿ ಯೋಜನೆಯು ಒಳಗೊಂಡಿದೆ.