ಪಿಎಂಎಲ್ಎ

ಮುಡಾ ಪ್ರಕರಣ: 100 ಕೋಟಿ ರೂ ಮೌಲ್ಯದ 92 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಇ.ಡಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಅಧಿಕಾರಿಗಳಿಗೆ ಸೇರಿದ ₹300 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು.

ದ್ವೀಪ ರಾಷ್ಟ್ರದಲ್ಲಿ ರಾಜ್ಯದ ಕೈಮಗ್ಗ ಉತ್ಪನ್ನಗಳಿಗೆ ಉತ್ತೇಜನ-CM; ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ: ಮಹಿಳೆ ವಿರುದ್ಧ ವಿನಯ್ ಕುಲಕರ್ಣಿ ದೂರು ದಾಖಲು; ವಾಲ್ಮೀಕಿ ನಿಗಮ ಹಗರಣ: PMLA ನ್ಯಾಯಾಲಯಕ್ಕೆ ED ವರದಿ ಸಲ್ಲಿಕೆ; ಇವು ಇಂದಿನ ಪ್ರಮುಖ ಸುದ್ದಿಗಳು 09-102-2024

ಬೆಂಗಳೂರು: ಹಣ ಅಕ್ರಮ ವರ್ಗಾವಣೆ ಪ್ರಕರಣ: ವ್ಯಕ್ತಿಗೆ ಐದು ವರ್ಷ ಜೈಲು ಶಿಕ್ಷೆ; ಆಸ್ತಿ ಮುಟ್ಟುಗೋಲಿಗೆ ಆದೇಶ
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 3 ಮತ್ತು 4ರ ಅಡಿಯಲ್ಲಿನ ಅಪರಾಧಗಳಿಗಾಗಿ ವಿಶೇಷ ನ್ಯಾಯಾಲಯವು ಜಾನ್ ಮೈಕೆಲ್‌ಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಪರಾಧದಿಂದ ಬಂದ ಆದಾಯದಿಂದ ತನ್ನ ಪತ್ನಿಯ ಹೆಸರಿನಲ್ಲಿ ಖರೀದಿಸಿರುವ ಎರಡು ಸೈಟ್‌ಗಳು ಮತ್ತು ಕಾರನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚಿಸಿದೆ.

71.48 ಕೋಟಿ ರೂ. ಮೌಲ್ಯದ ಹಿಂದೂಸ್ತಾನ್ ಇನ್ಫ್ರಾಕಾನ್ ಸಂಸ್ಥೆಗೆ ಸೇರಿದ ಆಸ್ತಿ ಜಪ್ತಿ ಮಾಡಿದ ಇಡಿ!
ಅಧಿಕ ಬಡ್ಡಿ, ಕಮಿಷನ್ ಆಮಿಷವೊಡ್ಡಿ ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹಿಂದೂಸ್ತಾನ್ ಇನ್ಫ್ರಾಕಾನ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ 71.48 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ.

ದೆಹಲಿ ಅಬಕಾರಿ ನೀತಿ 'ಹಗರಣ': ಪಿಎಂಎಲ್ಎ ಅಡಿಯಲ್ಲಿ 76.54 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ ಇ.ಡಿ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ದೆಹಲಿ ಮತ್ತು ಮುಂಬೈನ ದುಬಾರಿ ಪ್ರದೇಶಗಳಲ್ಲಿ ನೆಲೆಗೊಂಡಿರುವ ಮನೆಗಳು, ರೆಸ್ಟೋರೆಂಟ್‌ಗಳು, 50 ವಾಹನಗಳು ಮತ್ತು ₹ 76.54 ಕೋಟಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ತಿಳಿಸಿದೆ.

ಪಿಎನ್ಬಿ ವಂಚನೆ: ನೀರವ್ ಮೋದಿಯ 170 ಕೋಟಿ ಮೌಲ್ಯದ ಆಸ್ತಿ ಕಪ್ಪು ಪಟ್ಟಿಗೆ ಸೇರಿಸಿದ ಇಡಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ಆರೋಪಿ ನೀರವ್ ಮೋದಿಯ 170 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತನಿಖೆ ನಡೆಸುತ್ತಿರುವ....

