ದೇಶಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಪತ್ನಿ, ಪುತ್ರನಿಗೆ ಇಡಿ ಸಮನ್ಸ್!
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿರುದ್ಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಹೆಚ್ಚಿನ ವಿಚಾರಣೆಗಾಗಿ ಅವರ ಪತ್ನಿ ಮತ್ತು ಮಗನಿಗೆ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.