ರಾಜ್ಯಒಂದು ವಾರದೊಳಗೆ ಪಿಎಂಜಿಎಸ್ವೈ ಯೋಜನೆಯ ಫಲಾನುಭವಿಗಳ ಪಟ್ಟಿ ನೀಡಿ: ಸಚಿವ ಜಮೀರ್ ಅಹ್ಮದ್ ಖಾನ್
ಗ್ರಾಮೀಣ ಪ್ರದೇಶದ ವಸತಿ ರಹಿತರಿಗೆ ಮನೆ ನಿರ್ಮಿಸಲು ಪ್ರಧಾನ ಮಂತ್ರಿ ಗ್ರಾಮೀಣ ಆವಾಜ್ ಯೋಜನೆ (ಪಿಎಂಜಿಎಸ್ವೈ) ಯೋಜನೆಯಡಿ ಫಲಾನುಭವಿಗಳ ಪಟ್ಟಿಯನ್ನು ಒಂದು ವಾರದೊಳಗೆ ಅಂತಿಮಗೊಳಿಸಿ ಕಳುಹಿಸುವಂತೆ ಸಚಿವ ಜಮೀರ್ ಅಹಮದ್ ಖಾನ್ ಗ್ರಾಮಸಭೆಗಳಿಗೆ ಸೂಚಿಸಿದ್ದಾರೆ.