ಪಿಎಚ್ ಸಿ

ಕೊನೆಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಲಸಿಕೆ ವಿತರಣಾ ಕೇಂದ್ರಕ್ಕೆ ಚಾಲನೆ
ಸುದೀರ್ಘ ವರ್ಷಗಳ ಬಳಿಕ ಕೊನೆಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕೋವಿಡ್ ಲಸಿಕೆ ವಿತರಣಾ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ.

ಕೋವಿಡ್-19 ರೋಗಿಗಳು, ಗುಣಮುಖರಾದವರ ಸಮಸ್ಯೆ: ಆಯ್ದ ಪಿಎಚ್ ಸಿಗಳಲ್ಲಿ ಬಿಬಿಎಂಪಿ ಪ್ರಾಯೋಗಿಕ ಅಧ್ಯಯನ
ಕೋವಿಡ್-19 ಸೋಂಕಿತರು ಮತ್ತು ಸೋಂಕಿನಿಂದ ಗುಣಮುಖ ಹೊಂದಿದ ನಂತರ ಕೆಲವು ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಆಯ್ದ ಪ್ರಾಥಮಿಕ ಕೇಂದ್ರಗಳಲ್ಲಿ ಪ್ರಾಯೋಗಿಕ ಅಧ್ಯಯನ ನಡೆಸುತ್ತಿದ್ದಾರೆ.

