ಪಿಎಚ್ಡಿ ಪ್ರವೇಶ ಪರೀಕ್ಷೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.