ದೇಶಯುದ್ಧದ ಕಿಡಿ ಹೊತ್ತಿಸಲು ಬಂದಿತ್ತಾ ಪಾಕ್ ನೌಕಾಪಡೆ ಹಡಗು? ಭಾರತೀಯ ಕ್ಯಾಪ್ಟನ್ ಚಾಣಾಕ್ಷತನದಿಂದ ತಪ್ಪಿದ ಭಾರೀ ದುರಂತ!
ಉತ್ತರ ಅರೇಬಿಯನ್ ಸಮುದ್ರದ ಅಂತರರಾಷ್ಟ್ರೀಯ ಜಲಪ್ರದೇಶದಲ್ಲಿ ಭಾರತೀಯ ನೌಕಾಪಡೆಯ ಯುದ್ಧನೌಕೆ ಮತ್ತು ಪಾಕಿಸ್ತಾನ ನೌಕಾಪಡೆಯ ಹಡಗು ಡಿಕ್ಕಿ ಹೊಡೆದಿದ್ದು ತೀವ್ರ ಆತಂಕ ಸೃಷ್ಟಿಸಿದೆ. ಡಿಕ್ಕಿ ಸಂಭವಿಸಿದ್ದರೂ ಭಾರತೀಯ ಯುದ್ಧನೌಕೆಗೆ ಯಾವುದೇ ದೊಡ್ಡ ಹಾನಿ ಸಂಭವಿಸಿಲ್ಲ.