ದೇಶಎನ್ ಐಎ ದಾಳಿ ವಿರೋಧಿಸಿ ಪ್ರತಿಭಟನೆ: ಪುಣೆಯಲ್ಲಿ 60 ಜನರ ವಿರುದ್ಧ ದೂರು ದಾಖಲು
ದೇಶಾದ್ಯಂತ ಪಾಪ್ಯುಲರ್ ಫ್ರಾಂಟ್ ಆಫ್ ಇಂಡಿಯಾ ಇಸ್ಲಾಮಿಕ್ ಸಂಘಟನೆಯ ಮುಖಂಡರು, ಪದಾಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ನಡೆದ ರಾಷ್ಟ್ರೀಯ ತನಿಖಾ ದಳ ದಾಳಿ ವಿರೋಧಿಸಿ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಪುಣೆಯಲ್ಲಿ 60 ಜನರ ನಿರುದ್ಧ ದೂರು ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.