ಪಿಎಫ್ಐ-ಎಸ್ ಡಿಪಿಐ

ಕರಾವಳಿಯಲ್ಲಿ ಅಶಾಂತಿ: ಸಚಿವ ಅಂಗಾರ ನೇತೃತ್ವದ ನಿಯೋಗದಿಂದ ಗೃಹ ಸಚಿವರ ಭೇಟಿ
ಕರಾವಳಿಯಲ್ಲಿ ಉಂಟಾಗಿರುವ ಅಶಾಂತಿ ಮತ್ತು ಶಾಂತಿ ಸುವ್ಯವಸ್ಥೆ ನಿರ್ವಹಣಾ ವಿಚಾರಕ್ಕೆ ಸಂಬಂಧಿಸಿದಂತೆ ಮೀನುಗಾರಿಕಾ ಸಚಿವ ಎಸ್.ಅಂಗಾರ ನೇತೃತ್ವದ ಜಿಲ್ಲೆಯ ಶಾಸಕರ ನಿಯೋಗವು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿದೆ.

ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ: ರಾಜ್ಯ ಸರ್ಕಾರ
ಕರ್ನಾಟಕದ ಕರಾವಳಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ ನಿಯಂತ್ರಣಕ್ಕೆ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು. ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ ಎಂದು ರಾಜ್ಯ ಸರ್ಕಾರ ಹೇಳಿದೆ.

