ರಾಜ್ಯಕಾನೂನು ಬಾಹಿರ ಪ್ರತಿಭಟನೆ: ಪಿಎಫ್ ಐ, ಎಸ್ ಡಿಪಿಐ, ಸಿಎಫ್ಐ ಕಾರ್ಯಕರ್ತರ ವಿರುದ್ದ ಕೇಸ್ ದಾಖಲು
ಪೂರ್ವಾನುಮತಿಯಿಲ್ಲದೆ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಬಂಟ್ವಾಳ ಟೌನ್ ಪೊಲೀಸರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿ ಪಿ ಐ) ಹಾಗೂ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( ಸಿಎಫ್ ಐ) ವಿರುದ್ದ ಪ್ರಕರಣ ದಾಖಲಿಸಿದ್ದಾರೆ.