ದೇಶಕೊಯಮತ್ತೂರು ಸ್ಫೋಟ ಪ್ರಕರಣದಲ್ಲಿ ಕೇರಳದ ಪಿಎಫ್ಐ ಮಾಜಿ ಕಾರ್ಯದರ್ಶಿ ರೌಫ್ ಪಾತ್ರದ ಬಗ್ಗೆ ತನಿಖೆ
ಕೊಯಮತ್ತೂರು ಕಾರು ಸ್ಫೋಟ ಪ್ರಕರಣದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ಕೇರಳ ರಾಜ್ಯ ಮಾಜಿ ಕಾರ್ಯದರ್ಶಿ ಸಿ.ಎ. ರೌಫ್ ಅವರ ಪಾತ್ರದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ), ತಮಿಳುನಾಡು ಪೊಲೀಸರು ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳು ತನಿಖೆ ನಡೆಸುತ್ತಿವೆ.