ದೇಶಭಯೋತ್ಪಾದನೆ ಪ್ರಕರಣದ ಆರೋಪಿಗಳಾಗಿರುವ 25 PFI ಮುಖಂಡರ ಫೋಟೋ ಬಿಡುಗಡೆ, ಆರೋಪಿಗಳ ಬಂಧನಕ್ಕೆ ನೆರವು ಕೋರಿದ NIA
ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಮತ್ತು ವಿವಿಧ ಸಮುದಾಯಗಳ ನಡುವೆ ವೈಷಮ್ಯ ಸೃಷ್ಟಿಸುವ ಕೆಲಸ ಮಾಡುತ್ತಿದ್ದ ಕನಿಷ್ಠ 25 ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಾಯಕರ ಚಿತ್ರಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಬಿಡುಗಡೆ ಮಾಡಿದೆ.