ರಾಜ್ಯನಮಗೆ ಯಾವುದೇ ಪ್ರಶಸ್ತಿ ಪಡೆಯುವ ಆಸಕ್ತಿ ಇಲ್ಲ: ಪಿಐಎಲ್ ವಜಾ ಮಾಡಿದ ಕರ್ನಾಟಕ ಹೈಕೋರ್ಟ್
“ಯಾವುದೇ ಪ್ರಶಸ್ತಿ ಪಡೆಯುವ ಆಸಕ್ತಿ ನಮಗೆ ಇಲ್ಲ. ಕೆಲಸ ಮಾಡುವುದು ನಮಗೆ ಇಷ್ಟ” ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್ ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ವಜಾ ಮಾಡಿದೆ.